ಅಸ್ಸಾಂ ಸಿಎಂ ಪತ್ನಿ ವಿರುದ್ಧ ಬಹು ಪಾಸ್‌ಪೋರ್ಟ್ ಆರೋಪ : ಪವನ್ ಖೇರಾ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ್ದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ಬುಧವಾರ (ಏ.15) ತಡೆ ನೀಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ನೀಡಿದ್ದ ದೂರು ಆಧರಿಸಿ, ಖೇರಾ ವಿರುದ್ದ ಅಸ್ಸಾಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಿನಿಕಿ ಭುಯಾನ್ ಶರ್ಮಾ ಅವರು ಅನೇಕ ಪಾಸ್‌ಪೋರ್ಟ್‌ಗಳನ್ನು ಮತ್ತು ವಿದೇಶದಲ್ಲಿ ಆಸ್ತಿಯನ್ನು ಹೊಂದಿದ್ದಾರೆ, ಆದರೆ ಮುಖ್ಯಮಂತ್ರಿ ಶರ್ಮಾ ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಇವುಗಳನ್ನು ಬಹಿರಂಗಪಡಿಸಿಲ್ಲ … Continue reading ಅಸ್ಸಾಂ ಸಿಎಂ ಪತ್ನಿ ವಿರುದ್ಧ ಬಹು ಪಾಸ್‌ಪೋರ್ಟ್ ಆರೋಪ : ಪವನ್ ಖೇರಾ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ