ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಮಧ್ಯಂತರ (ಜ.29) ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಹೊಸ ನಿಯಮಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಸಂಬಂಧ ಕೇಂದ್ರ ಸರ್ಕಾರ ಮತ್ತು ಯುಜಿಸಿಗೆ ಮಾರ್ಚ್ 19ರಂದು ಹಿಂದಿರುಗಿಸಬಹುದಾದ ನೋಟಿಸ್ ಜಾರಿ ಮಾಡಿದೆ. ಜಾತಿ ತಾರತಮ್ಯದ … Continue reading ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ