ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ “ನ್ಯಾಯಾಂಗದಲ್ಲಿನ ಭ್ರಷ್ಟಾಚಾರ” ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಈ ಕುರಿತು ನ್ಯಾಯಾಲಯವು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ತಿಳಿಸಿದ್ದಾರೆ. “ಬಾರ್ & ಬೆಂಚ್ ಎಲ್ಲರೂ ಗೊಂದಲಕ್ಕೊಳಗಾಗಿದ್ದಾರೆ. ಎಲ್ಲಾ ಹೈಕೋರ್ಟ್ … Continue reading ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ