ಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಅಪರಾಧಿ ಪರಸ್ಪರ ಮದುವೆಯಾಗಲು ಒಪ್ಪಿಕೊಂಡ ಹಿನ್ನೆಲೆ, ಗುರುವಾರ (ಮೇ.15) ಅಪರಾಧಿಯ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್‌, ಆತನಿಗೆ ಮಧ್ಯಂತರ ಜಾಮೀನು ನೀಡಿದೆ ಎಂದು livelaw.in ವರದಿ ಮಾಡಿದೆ. ಮದುವೆಯಾಗುವುದಾಗಿ ಭರವಸೆ ಕೊಟ್ಟು ಯುವತಿ ಮೇಲೆ ದೀರ್ಘ ಕಾಲ ಅತ್ಯಾಚಾರವೆಸಗಿದ್ದಾರೆ ಎನ್ನಲಾದ ಪ್ರಕರಣದ ಆರೋಪಿಯನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376(2)(n)ಮತ್ತು 417 ರ ಅಡಿಯಲ್ಲಿ ದೋಷಿ ಎಂದು ಘೋಷಿಸಿದ್ದ ಮಧ್ಯಪ್ರದೇಶದ ವಿಚಾರಣಾ ನ್ಯಾಯಾಲಯ, ಹತ್ತು ವರ್ಷಗಳ ಕಠಿಣ ಜೈಲು … Continue reading ಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್