ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ | ಶೈಕ್ಷಣಿಕ ವೆಚ್ಚ ಭರಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಶಿಕ್ಷಕಿಯ ಆಜ್ಞೆಯ ಮೇರೆಗೆ 2023ರಲ್ಲಿ ಸಹಪಾಠಿಗಳಿಂದ ಕಪಾಳಮೋಕ್ಷಕ್ಕೊಳಗಾದ ಮುಝಫ್ಫರ್‌ನಗರದ ಮುಸ್ಲಿಂ ಬಾಲಕನ ಶಾಲಾ ಶಿಕ್ಷಣದ ವೆಚ್ಚವನ್ನು ಭರಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಉತ್ತರ ಪ್ರದೇಶ (ಯುಪಿ) ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠವು, “ಸರ್ಕಾರ ಬಾಲಕನ ಶಾಲಾ ವೆಚ್ಚಗಳನ್ನು ಭರಿಸುವಂತೆ ಶಾಲೆಯ ಆಡಳಿತ ಮಂಡಳಿಯ ಮನವೊಲಿಸಬಹುದು. ಆದರೆ, ವೆಚ್ಚ ಭರಿಸುವ ಪ್ರಾಥಮಿಕ ಜವಾಬ್ದಾರಿ ಸರ್ಕಾರದ ಮೇಲಿರುತ್ತದೆ ಎಂಬುವುದಾಗಿ ಹೇಳಿದೆ ಎಂದು barandbench.com ವರದಿ ಮಾಡಿದೆ. “ಬಾಲಕನ … Continue reading ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ | ಶೈಕ್ಷಣಿಕ ವೆಚ್ಚ ಭರಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ