ನ.25ರಂದು ಶರ್ಜೀಲ್ ಇಮಾಮ್ -ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್
2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗಳ ಹಿಂದಿನ ‘ದೊಡ್ಡ ಸಂಚು’ ಆರೋಪಕ್ಕೆ ಸಂಬಂಧಿಸಿದ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತರಾದ ಶರ್ಜೀಲ್ ಇಮಾಮ್ ಮತ್ತು ಉಮರ್ ಖಾಲಿದ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನವೆಂಬರ್ 25ರ ಬುಧವಾರ ನಡೆಸುವ ಸಾಧ್ಯತೆಯಿದೆ. ಸುಪ್ರೀಂ ಕೋರ್ಟ್‌ನ ಕಲಾಪಗಳ ಪಟ್ಟಿಯ ಪ್ರಕಾರ, ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನು … Continue reading ನ.25ರಂದು ಶರ್ಜೀಲ್ ಇಮಾಮ್ -ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed