ಸುಟ್ಟ ನಗದಿನ ಚಿತ್ರಗಳನ್ನು ಅಪ್‌ಲೋಡ್ ಮಾಡಿದ ಸುಪ್ರೀಂ ಕೋರ್ಟ್; ಆರೋಪ ನಿರಾಕರಿಸಿದ ನ್ಯಾಯಮೂರ್ತಿ ಯಶವಂತ್ ವರ್ಮಾ

ಬೆಂಕಿ ನಂದಿಸುವ ಸಮಯದಲ್ಲಿ ನ್ಯಾಯಮೂರ್ತಿ ವರ್ಮಾ ಅವರ ನಿವಾಸದಲ್ಲಿ ಪತ್ತೆಯಾದ ನೋಟಿನ ಕುರಿತು ಸುಪ್ರೀಂ ಕೋರ್ಟ್ ಶನಿವಾರ ರಾತ್ರಿ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಅವರು ಸಲ್ಲಿಸಿದ ತನಿಖಾ ವರದಿಯನ್ನು ಬಿಡುಗಡೆ ಮಾಡಿದೆ. ನ್ಯಾಯಮೂರ್ತಿ ವರ್ಮಾ ಅವರ ನಿವಾಸದಲ್ಲಿ ಲೆಕ್ಕವಿಲ್ಲದಷ್ಟು ನೋಟು ಪತ್ತೆಯಾದ ಆರೋಪಗಳನ್ನು ದೃಢೀಕರಿಸುವ ಫೋಟೋಗಳು ಮತ್ತು ವೀಡಿಯೊ ಸೇರಿದಂತೆ ಹಲವು ದಾಖಲೆಗಳನ್ನು ಸುಪ್ರೀಂ ಕೋರ್ಟ್‌ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. ಮಾರ್ಚ್ 14 ರಂದು ನಡೆದ ಅಗ್ನಿಶಾಮಕ ಕಾರ್ಯಾಚರಣೆಯ ಸಮಯದಲ್ಲಿ ದೆಹಲಿ … Continue reading ಸುಟ್ಟ ನಗದಿನ ಚಿತ್ರಗಳನ್ನು ಅಪ್‌ಲೋಡ್ ಮಾಡಿದ ಸುಪ್ರೀಂ ಕೋರ್ಟ್; ಆರೋಪ ನಿರಾಕರಿಸಿದ ನ್ಯಾಯಮೂರ್ತಿ ಯಶವಂತ್ ವರ್ಮಾ