ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು “ಸಂಪೂರ್ಣ ಕಾನೂನುಬಾಹಿರ” ಎಂದು ಕರೆದಿದೆ. ಮೇ 30 ರಂದು ನಡೆದ ಈ “ಅನಧಿಕೃತ” ನೆಲಸಮ ಕಾರ್ಯಾಚರಣೆಯಿಂದಾಗಿ ನಿರಾಶ್ರಿತರಾದ 100 ಕ್ಕೂ ಹೆಚ್ಚು ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವುದು ಸೂರತ್ ಮುನ್ಸಿಪಲ್ ಕಾರ್ಪೊರೇಷನ್ (ಎಸ್‌ಎಂಸಿ) ಕರ್ತವ್ಯವಾಗಿದೆ ಎಂದು ನ್ಯಾಯಾಲಯ ಗುರುವಾರ ಸ್ಪಷ್ಟಪಡಿಸಿದೆ. ಸಂತ್ರಸ್ತರ ಮನೆಗಳನ್ನು ಅದೇ “ಸ್ಥಳದಲ್ಲೇ” ಪುನರ್ನಿರ್ಮಿಸುವ ಮೂಲಕ ಅಥವಾ ಬೇರೆಡೆ ಪರ್ಯಾಯ ವಸತಿ ಕಲ್ಪಿಸುವ ಮೂಲಕ ಅವರಿಗೆ … Continue reading ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ