ದೇಶದಾದ್ಯಂತ ಮಸೀದಿಗಳ ಸಮೀಕ್ಷೆ ಮತ್ತು ಪ್ರಕರಣಗಳಿಗೆ ಸುಪ್ರೀಂಕೋರ್ಟ್‌ ತಡೆ

ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯಿದೆ 1991 ರ ಅಡಿಯಲ್ಲಿ ಧಾರ್ಮಿಕ ಸ್ಥಳಗಳ ಸಮೀಕ್ಷೆ ಸೇರಿದಂತೆ ಪರಿಹಾರ ಕೋರಿ ಸಲ್ಲಿಕೆಯಾಗಿರುವ ಪ್ರಕರಣಗಳಲ್ಲಿ ಆದೇಶಗಳನ್ನು ನೀಡದಂತೆ ಸುಪ್ರೀಂ ಕೋರ್ಟ್ ಗುರುವಾರ ದೇಶಾದ್ಯಂತ ಕೆಳ ನ್ಯಾಯಾಲಯಗಳಿಗೆ ನಿರ್ದೇಶನ ನೀಡಿದೆ. 1991ರ ಕಾಯಿದೆಯ ಕೆಲವು ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ನೀಡಿದೆ. ದೇಶದಾದ್ಯಂತ ಮಸೀದಿಗಳ ಸಮೀಕ್ಷೆ “ಪ್ರಕರಣವು ಈ ನ್ಯಾಯಾಲಯದ ಮುಂದೆ ಇರುವುದರಿಂದ, ಸಮೀಕ್ಷೆಗಾಗಿ ಮೊಕದ್ದಮೆಗಳನ್ನು ಸಲ್ಲಿಸಬಹುದಾದರೂ, ಈ ನ್ಯಾಯಾಲಯದ ಮುಂದಿನ ಆದೇಶದವರೆಗೆ ಯಾವುದೇ … Continue reading ದೇಶದಾದ್ಯಂತ ಮಸೀದಿಗಳ ಸಮೀಕ್ಷೆ ಮತ್ತು ಪ್ರಕರಣಗಳಿಗೆ ಸುಪ್ರೀಂಕೋರ್ಟ್‌ ತಡೆ