ಪಹಲ್ಗಾಮ್ ದಾಳಿಗೆ ಕೋಮು ಬಣ್ಣ ಬಳಿದು ವಿವಾದ ಸೃಷ್ಟಿಸಿದ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಸಿಂಗ್ ಠಾಕೂರ್

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು “ಹಿಂದೂಗಳ ಮೇಲೆ ಮುಸ್ಲಿಮರು ನಡೆಸಿದ ದಾಳಿ” ಎಂದು ಶಂಕಿತ ಭಯೋತ್ಪಾದಕಿ, ಬಿಜೆಪಿ ನಾಯಕಿ ಪ್ರಜ್ಞಾ ಸಿಂಗ್ ಠಾಕೂರ್ ಎಂದು ಹೇಳಿದ ವಿವಾದ ಸೃಷ್ಟಿಸುವ ಮೂಲಕ ಘಟನೆಗೆ ಕೋಮು ಬಣ್ಣ ಹಚ್ಚಿದ್ದಾರೆ. ಪ್ರಚೋದನಕಾರಿ ಹೇಳಿಕೆಗಳಿಗೆ ಹೆಸರುವಾಸಿಯಾದ ಅವರು 2008 ರ ಮಾಲೆಗಾಂವ್ ಸ್ಫೋಟದ ಶಂಕಿತ ಭಯೋತ್ಪಾದಕಿಯಾಗಿದ್ದಾರೆ. ಪಹಲ್ಗಾಮ್ ದಾಳಿಗೆ ಕೋಮು ಬಣ್ಣ ಮಾಜಿ ಬಿಜೆಪಿ ಸಂಸದೆಯೂ ಆಗಿರುವ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಗುರುವಾರ ಇಂದೋರ್‌ನಲ್ಲಿ ನಡೆದ ಮಹಾರಾಣಾ ಪ್ರತಾಪ್ ಜಯಂತಿಯಂದು ಈ ಹೇಳಿಕೆ ನೀಡಿದ್ದಾರೆ. … Continue reading ಪಹಲ್ಗಾಮ್ ದಾಳಿಗೆ ಕೋಮು ಬಣ್ಣ ಬಳಿದು ವಿವಾದ ಸೃಷ್ಟಿಸಿದ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಸಿಂಗ್ ಠಾಕೂರ್