ಎರಡು ತಿಂಗಳ ಬಳಿಕ 18 ಜನ ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್

ಅನುಚಿತ ವರ್ತನೆ ಕಾರಣಕ್ಕೆ ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಂಡಿದ್ದ 18 ಬಿಜೆಪಿ ಶಾಸಕರ ವಿರುದ್ಧದ ನಿರ್ಧಾರವನ್ನು ಸ್ಪೀಕರ್ ಯು.ಟಿ. ಖಾದರ್ ಅವರು ಎರಡು ತಿಂಗಳ ಆದೇಶ ರದ್ದುಗೊಳಿಸಿದ್ದಾರೆ. ಸ್ಪೀಕರ್ ಯುಟಿ ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನಡುವಿನ ಚರ್ಚೆಯ ನಂತರ ಭಾನುವಾರ (ಮೇ.25) ಈ ನಿರ್ಧಾರವನ್ನು ಪ್ರಕಟಿಸಲಾಯಿತು. ಶಾಸಕರು ಸಹೋದ್ಯೋಗಿಗಳು ಮತ್ತು ಸ್ನೇಹಿತರು ಎಂದು … Continue reading ಎರಡು ತಿಂಗಳ ಬಳಿಕ 18 ಜನ ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್