ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ ಸಹೋದರ ಸೇರಿದಂತೆ ಇಬ್ಬರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕ ಅಕ್ಷಯ್, 20 ವರ್ಷದ ರಿಧಿಮಾಳನ್ನು ಪ್ರೀತಿಸಿ ಮದುವೆಯಾಗಿದ್ದ ಎಂಬ ಕಾರಣಕ್ಕೆ ಆಕೆಯ ಕುಟುಂಬದವರಿಂದ ದಾಳಿಗೆ ಒಳಗಾಗಿದ್ದಾನೆ ಎಂದು ಶಂಕಿಸಲಾಗಿದೆ. ಸುಮಾರು ಒಂದು ವರ್ಷದ ಹಿಂದೆ ಈ ಜೋಡಿ ಮನೆಬಿಟ್ಟು ಓಡಿಹೋಗಿ ಮದುವೆಯಾಗಿ … Continue reading ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ