ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ ಬ್ಯಾನರ್ಜಿಗೆ ಕಳುಹಿಸಲಾದ ಮಾನನಷ್ಟ ಮೊಕದ್ದಮೆ ನೋಟಿಸ್‌ಗೆ ಉತ್ತರ ಸಿಗದ ಕಾರಣ, ಅಲಿಪೋರ್ ನ್ಯಾಯಾಲಯದಲ್ಲಿರುವ ಸಿವಿಲ್ ನ್ಯಾಯಾಧೀಶರ, ಹಿರಿಯ ವಿಭಾಗದ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದೇನೆ ಎಂದು ಅಧಿಕಾರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ಮಮತಾ ಬ್ಯಾನರ್ಜಿ, ನಾನು ನನ್ನ ಮಾತಿಗೆ ನಿಲ್ಲುತ್ತೇನೆ. ನಾನು … Continue reading ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ