ಸಿಡ್ನಿ ಶೂಟೌಟ್‌: ಭಾರತೀಯ ಪಾಸ್‌ಪೋರ್ಟ್‌ ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದ ತಂದೆ-ಮಗ?

ಸಿಡ್ನಿಯಲ್ಲಿ ಹದಿನೈದು ಜನರನ್ನು ಗುಂಡಿಕ್ಕಿ ಕೊಂದ ತಂದೆ ಮತ್ತು ಮಗನನ್ನು ಪಾಕಿಸ್ತಾನಿ ಪ್ರಜೆಗಳು ಎಂದು ಈಗಾಗಲೇ ಗುರುತಿಸಲಾಗಿದೆ ಎಂಬ ಹಿಂದಿನ ವರದಿಗಳಿಗೆ ವಿರುದ್ಧವಾಗಿ, ಇಬ್ಬರೂ ಕಳೆದ ತಿಂಗಳು ನವೆಂಬರ್‌ನಲ್ಲಿ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದಾರೆ ಎಂದು ಫಿಲಿಪೈನ್ಸ್ ವಲಸೆ ಅಧಿಕಾರಿಗಳು ಹೇಳಿಕೊಂಡಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಫಿಲಿಪೈನ್ಸ್ ವಲಸೆ ಅಧಿಕಾರಿಗಳು ಮತ್ತು ಬ್ಲೂಮ್‌ಬರ್ಗ್ ವರದಿ ಪ್ರಕಾರ, 50 ವರ್ಷದ ಸಾಜಿದ್ ಅಕ್ರಮ್ ಮತ್ತು ಅವರ ಮಗ ನವೀದ್ ಅಕ್ರಮ್, ನವೆಂಬರ್ 1 ರಂದು … Continue reading ಸಿಡ್ನಿ ಶೂಟೌಟ್‌: ಭಾರತೀಯ ಪಾಸ್‌ಪೋರ್ಟ್‌ ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದ ತಂದೆ-ಮಗ?