ತಾಲಿಬಾನ್ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯರಿಗೆ ನಿರ್ಬಂಧ; ಕೇಂದ್ರ ಸರ್ಕಾರ ಹೆಳಿದ್ದೇನು?

ಶುಕ್ರವಾರ ನವದೆಹಲಿಯಲ್ಲಿ ನಡೆದ ತಾಲಿಬಾನ್ ಪತ್ರಿಕಾಗೋಷ್ಠಿಗೆ ಪತ್ರಕರ್ತೆಯರಿಗೆ ನಿಷೇಧ ಹೇರಿದ್ದು ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತವಾಗಿ ಪ್ರತಿಕ್ರಿಯಿಸಿ, ‘ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರೊಂದಿಗಿನ ಪತ್ರಿಕಾ ಸಂವಾದಕ್ಕೂ, ನಮಗೂ ಯಾವುದೇ ಪಾತ್ರ ಅಥವಾ ಒಳಗೊಳ್ಳುವಿಕೆ ಇಲ್ಲ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಸ್ಪಷ್ಟೀಕರಣ ನೀಡಿದೆ. ಮುತ್ತಕಿ ಮತ್ತು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ನಡುವಿನ ಮಾತುಕತೆಯ ನಂತರ ನವದೆಹಲಿಯ ಅಫ್ಘಾನ್ ರಾಯಭಾರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಯಾವುದೇ … Continue reading ತಾಲಿಬಾನ್ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯರಿಗೆ ನಿರ್ಬಂಧ; ಕೇಂದ್ರ ಸರ್ಕಾರ ಹೆಳಿದ್ದೇನು?