ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ. ಶುಕ್ರವಾರ (ಫೆ.13) ದೇಶದ ಪ್ರಮುಖ ರೈತ ಸಂಘಟನೆಗಳ ನಾಯಕರೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಭೆಯನ್ನು ‘ಹಂತ-ಹಂತವಾಗಿ ಸಂಘಟಿಸಿದ ಕೃತಕ ಮತ್ತು ನಕಲಿ’ ಸಭೆ ಎಂದು ಟೀಕಿಸಿದ ಪಿಯೂಷ್ ಗೋಯಲ್, ರಾಹುಲ್ ಗಾಂಧಿ ಮುಗ್ದರು, ಶ್ರಮಿಕರೂ ಆದ ಅನ್ನದಾತರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. … Continue reading ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ
Copy and paste this URL into your WordPress site to embed
Copy and paste this code into your site to embed