ತ್ರಿಭಾಷಾ ಹೇರಿಕೆ ವಿರೋಧಿಸಿ ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್

ನಟಿ-ರಾಜಕಾರಣಿ ರಂಜನಾ ನಾಚಿಯಾರ್ ಮಂಗಳವಾರ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆಯಲ್ಲಿ, ‘ತ್ರಿಭಾಷಾ ಹೇರಿಕೆ ತಪ್ಪು..’ ಎಂದು ಪ್ರತಿಪಾದಿಸಿದ್ದಾರೆ. ತಮಿಳುನಾಡಿನಲ್ಲಿ ತ್ರಿಭಾಷಾ ನೀತಿಯ ಕುರಿತು ಚರ್ಚೆ ತೀವ್ರಗೊಂಡಿದ್ದು, ತಮಿಳುನಾಡು ಜೆಪಿಯ ಕಲೆ ಮತ್ತು ಸಾಂಸ್ಕೃತಿಕ ವಿಭಾಗದ ರಾಜ್ಯ ಕಾರ್ಯದರ್ಶಿ ರಂಜನಾ ನಾಚಿಯಾರ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ ಮಾಡಿರುವ ಅವರು, “ಬಿಜೆಪಿ ತಮಿಳು ಗುರುತನ್ನು ಗೌರವಿಸದೆ ರಾಜಕೀಯ ಲಾಭಕ್ಕಾಗಿ ರಾಷ್ಟ್ರೀಯತೆ ಮತ್ತು ಧರ್ಮವನ್ನು ಬಳಸುತ್ತಿದೆ” … Continue reading ತ್ರಿಭಾಷಾ ಹೇರಿಕೆ ವಿರೋಧಿಸಿ ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್