ಕನಿಮೋಳಿ, ಪೆರಿಯಾರ್ ಪ್ರತಿಮೆ ಕುರಿತು ವಿವಾದಾತ್ಮಕ ಹೇಳಿಕೆ; ತಮಿಳುನಾಡು ಬಿಜೆಪಿ ನಾಯಕನಿಗೆ 6 ತಿಂಗಳ ಜೈಲು ಶಿಕ್ಷೆ

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದೆ ಕನಿಮೊಳಿ ಅವರ ಕುರಿತು ಹಾಗೂ ಪೆರಿಯಾರ್ ಪ್ರತಿಮೆ ಧ್ವಂಸ ಕುರಿತ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತಮಿಳುನಾಡಿನ ವಿಶೇಷ ನ್ಯಾಯಾಲಯವು ಸೋಮವಾರ ಬಿಜೆಪಿ ಹಿರಿಯ ನಾಯಕ ಎಚ್ ರಾಜಾ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಸಂಸದರು/ಶಾಸಕರ ವಿಶೇಷ ನ್ಯಾಯಾಲಯವು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಜಾ ಅವರಿಗೆ ಎರಡೂ ಪ್ರಕರಣಗಳಲ್ಲಿ ಆರು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಜತೆಗೆ ಒಟ್ಟು ₹5000 ರೂ. ದಂಡ ವಿಧಿಸಿದೆ. … Continue reading ಕನಿಮೋಳಿ, ಪೆರಿಯಾರ್ ಪ್ರತಿಮೆ ಕುರಿತು ವಿವಾದಾತ್ಮಕ ಹೇಳಿಕೆ; ತಮಿಳುನಾಡು ಬಿಜೆಪಿ ನಾಯಕನಿಗೆ 6 ತಿಂಗಳ ಜೈಲು ಶಿಕ್ಷೆ