ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ
ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ ಪ್ರಕರಣವು ಆತ್ಮಹತ್ಯೆಗೆ ಪ್ರಚೋದನೆ ಒಳಗೊಂಡಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ. ಮೃತ ಆರ್ ಹರಿಹರನ್, ಪರೈಯರ್ ಸಮುದಾಯಕ್ಕೆ ಸೇರಿದವರು (ರಾಜ್ಯದಲ್ಲಿ ಪರಿಶಿಷ್ಟ ಜಾತಿ ಎಂದು ವರ್ಗೀಕರಿಸಲಾಗಿದೆ). ಅವರು ತಿರುಚ್ಚಿಯ ಖಾಸಗಿ ಕಾಲೇಜಿನಿಂದ ಇತ್ತೀಚೆಗೆ ಪದವಿ ಪಡೆದಿದ್ದು, … Continue reading ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ
Copy and paste this URL into your WordPress site to embed
Copy and paste this code into your site to embed