ತಮಿಳುನಾಡು| ಎರಡು ಸಮುದಾಯಗಳ ನಡುವೆ ಘರ್ಷಣೆ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ

ತಮಿಳುನಾಡಿನ ಪುದುಕೋಟೈ ಜಿಲ್ಲೆಯ ಆಲಂಗುಡಿ ಬಳಿಯ ವಡಕಾಡು ಗ್ರಾಮದಲ್ಲಿ ಸೋಮವಾರ (ಮೇ 5, 2025) ರಾತ್ರಿ ಮುತ್ತುಮಾರಿಯಮ್ಮನ್ ದೇವಸ್ಥಾನ ಉತ್ಸವದ ಸಂದರ್ಭದಲ್ಲಿ ಅತ್ಯಂತ ಹಿಂದುಳಿದ ವರ್ಗ (ಎಂಬಿಸಿ) ಮತ್ತು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದೆ. ಗ್ರಾಮದ ಪೆಟ್ರೋಲ್ ಪಂಪ್‌ನಲ್ಲಿ ಶುರುವಾದ ಎರಡು ಸಮುದಾಯಗಳ ಯುವಕರ ನಡುವಿನ ವಾಗ್ವಾದ, ಬಳಿಕ  ಎರಡು ಸಮುದಾಯಗಳ ನಡುವಿನ ಘರ್ಷಣೆಯಾಗಿ ಮಾರ್ಪಟ್ಟಿದೆ. ಗಲಾಟೆಯಲ್ಲಿ ಎರಡೂ ಕಡೆಯ ಹಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಗಲಾಟೆ ವೇಳೆ ದಲಿತ ಕುಟುಂಬಕ್ಕೆ ಸೇರಿದ … Continue reading ತಮಿಳುನಾಡು| ಎರಡು ಸಮುದಾಯಗಳ ನಡುವೆ ಘರ್ಷಣೆ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ