ಹಿಂದಿಯೇತರ 7 ಭಾಷೆಗಳಿಗೆ ಸಾಹಿತ್ಯ ಪ್ರಶಸ್ತಿ ಘೋಷಿಸಿದ ತಮಿಳುನಾಡು ಸಿಎಂ ಸ್ಟಾಲಿನ್

ತಮಿಳು, ಬಂಗಾಳಿ ಮತ್ತು ಮರಾಠಿ ಸೇರಿದಂತೆ 7 ಭಾಷೆಗಳಿಗೆ ವಾರ್ಷಿಕ ಸಾಹಿತ್ಯ ಪ್ರಶಸ್ತಿಯನ್ನು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಭಾನುವಾರ ಘೋಷಿಸಿದ್ದಾರೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳಲ್ಲಿ ರಾಜಕೀಯ ಹಸ್ತಕ್ಷೇಪವಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಮಿಳುನಾಡು ಸರ್ಕಾರದ ಆಶ್ರಯದಲ್ಲಿ ನೀಡಲಾಗುವ ಈ ಪ್ರಶಸ್ತಿಯು 5 ಲಕ್ಷ ರೂ. ನಗದು ಬಹುಮಾನವನ್ನು ಒಳಗೊಂಡಿರುತ್ತದೆ ಎಂದು ಅವರು ಹೇಳಿದರು. ಇದನ್ನು ‘ಸೆಮ್ಮೋಳಿ ಇಲ್ಲಕಿಯ ವಿರುಧು” (ಶಾಸ್ತ್ರೀಯ ಭಾಷಾ ಸಾಹಿತ್ಯ ಪ್ರಶಸ್ತಿ) ಎಂದು ಹೆಸರಿಸಲಾಗಿದೆ. ಮೊದಲ ಹಂತದಲ್ಲಿ, ತಮಿಳು, ತೆಲುಗು, … Continue reading ಹಿಂದಿಯೇತರ 7 ಭಾಷೆಗಳಿಗೆ ಸಾಹಿತ್ಯ ಪ್ರಶಸ್ತಿ ಘೋಷಿಸಿದ ತಮಿಳುನಾಡು ಸಿಎಂ ಸ್ಟಾಲಿನ್