ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್

ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರು ವಾರ್ಷಿಕ ಭಾಷಣ ಮಾಡುವ ಸಂಪ್ರದಾಯವನ್ನು ರದ್ದುಗೊಳಿಸುವ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌ ರವಿ ನಡುವೆ ಜಟಾಪಟಿ ನಡೆದು, ಮಂಗಳವಾರ (ಜ.20) ಸತತ ಮೂರನೇ ಬಾರಿಗೆ ರಾಜ್ಯಪಾಲರು ಸರ್ಕಾರ ಸಿದ್ದಪಡಿಸಿದ ಭಾಷಣ ಓದದೆ ಸದನದಿಂದ ಹೊರ ನಡೆದಿದ್ದಾರೆ. ಆ ಬಳಿಕ ಮಾತನಾಡಿದ ಸಿಎಂ ಸ್ಟಾಲಿನ್ ರಾಜ್ಯಪಾಲರ ಭಾಷಣವನ್ನೇ ರದ್ದುಗೊಳಿಸಲು ಒತ್ತಾಯಿಸುವುದಾಗಿ ಹೇಳಿದ್ದಾರೆ. “ಪ್ರತಿ ವರ್ಷ ಸರ್ಕಾರ ಸಿದ್ಧಪಡಿಸುವ ಭಾಷಣವನ್ನು ರಾಜ್ಯಪಾಲರು ನಿರಾಕರಿಸುವುದು … Continue reading ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್