ಕೊಯಮತ್ತೂರಿನ ಸರ್ಕಾರಿ ಅನುದಾನಿತ ಶಾಲೆಯೊಂದರಲ್ಲಿ 11ನೇ ತರಗತಿಯಲ್ಲಿ ಓದುತ್ತಿದ್ದ 16 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, ಸಹಪಾಠಿಗಳಿಂದ ಜಾತಿ ಆಧಾರಿತ ಕಿರುಕುಳಕ್ಕೆ ಒಳಗಾದ ನಂತರ, ಅಕ್ಟೋಬರ್ 21, ಬುಧವಾರದಂದು ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಲಮೇಡು ಪೊಲೀಸರು ಓರ್ವ ಶಿಕ್ಷಕರನ್ನು ಬಂಧಿಸಿದ್ದಾರೆ. ಜೊತೆಗೆ, ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವರದಿಗಳ ಪ್ರಕಾರ, ಮೃತ ವಿದ್ಯಾರ್ಥಿ ಎ. ಅಕಿಲನ್, ಪೀಲಮೇಡುವಿನ ಎಟಿ ಕಾಲೋನಿಯಲ್ಲಿ ವಾಸವಾಗಿದ್ದನು; ಕೆ.ಕೆ. ನಾಯ್ಡು ಹೈಯರ್ ಸೆಕೆಂಡರಿ ಶಾಲೆಯಲ್ಲಿ … Continue reading ತಮಿಳುನಾಡು| ಜಾತಿ ತಾರತಮ್ಯಕ್ಕೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಶಿಕ್ಷಕನ ಬಂಧನ; ಸಹಪಾಠಿಗಳ ವಿರುದ್ಧ ಕೇಸ್ ದಾಖಲು
Copy and paste this URL into your WordPress site to embed
Copy and paste this code into your site to embed