ತಮಿಳುನಾಡು : ಪರೀಕ್ಷೆ ಬರೆಯಲು ಹೋಗುತ್ತಿದ್ದ ದಲಿತ ವಿದ್ಯಾರ್ಥಿಯ ಕೈ ಬೆರಳು ಕತ್ತರಿಸಿದ ದುಷ್ಕರ್ಮಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ, ಕೈ ಬೆರಳುಗಳನ್ನು ಕತ್ತರಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ದಿನಗೂಲಿ ನೌಕರ ತಂಗ ಗಣೇಶ್ ಅವರ ಮಗ, 11ನೇ ತರಗತಿಯ ವಿದ್ಯಾರ್ಥಿ ದೇವೇಂದ್ರನ್ ಸೋಮವಾರ (ಮಾ.10) ಬೆಳಿಗ್ಗೆ ಪಳಯಂಕೊಟ್ಟೈನಲ್ಲಿರುವ ತನ್ನ ಮನೆಯಿಂದ ಕಾಲೇಜಿಗೆ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಹಲ್ಲೆ ನಡೆಸಲಾಗಿದೆ ಎಂದು ವರದಿ ಹೇಳಿದೆ. ದೇವೇಂದ್ರನ್ ಬಸ್‌ನಲ್ಲಿ ಹೋಗುತ್ತಿದ್ದಾಗ, ಒಂದು ಕ್ರಾಸಿಂಗ್ ಬಳಿ ಬಸ್‌ ತಡೆದ … Continue reading ತಮಿಳುನಾಡು : ಪರೀಕ್ಷೆ ಬರೆಯಲು ಹೋಗುತ್ತಿದ್ದ ದಲಿತ ವಿದ್ಯಾರ್ಥಿಯ ಕೈ ಬೆರಳು ಕತ್ತರಿಸಿದ ದುಷ್ಕರ್ಮಿಗಳು