ತಮಿಳುನಾಡು| ದಲಿತ ವಿದ್ಯಾರ್ಥಿ ಸಾವು; ಶಾಲೆಯಲ್ಲಿ ಜಾತಿ ತಾರತಮ್ಯ ಎಂದು ಆರೋಪಿಸಿದ ಪೋಷಕರು

ತಮಿಳುನಾಡಿನ ಕೊಯಮತ್ತೂರಿನಲ್ಲಿ 11ನೇ ತರಗತಿಯ ದಲಿತ ವಿದ್ಯಾರ್ಥಿಯೊಬ್ಬ ಶಾಲೆಯ ಪೂಜಾ ರಜೆ ಮುಗಿಸಿ ಮರಳಿ ಶಾಲೆಗೆ ತೆರಳಿದ ದಿನವೇ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಶಾಲೆಯಲ್ಲಿ ತನ್ನ ಮಗ ಜಾತಿ ಆಧಾರಿತ ತಾರತಮ್ಯವನ್ನು ಎದುರಿಸುತ್ತಿದ್ದ ಎಂದು ಪೋಷಕರು ಆರೋಪಿಸಿದ್ದಾರೆ. ವಿದ್ಯಾರ್ಥಿಯ ಸಾವನ್ನು ಆತ್ಮಹತ್ಯೆ ಪ್ರಕರಣವೆಂದು ಪರಿಗಣಿಸಿರುವ ಪೊಲೀಸರು, ಪೋಷಕರು ಮಾಡಿರುವ ಆರೋಪಗಳ ಕುರಿತು ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಯ ಸಾವಿನ ಬಳಿಕ ಪೋಷಕರು ಸಲ್ಲಿಸಿದ ಪೊಲೀಸ್ ದೂರಿನಲ್ಲಿ, ಅನುದಾನಿತ ಶಾಲೆಯಲ್ಲಿ ತಮ್ಮ ಮಗನಿಗೆ ತಾರತಮ್ಯದ ವರ್ತನೆ ತೋರಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ. … Continue reading ತಮಿಳುನಾಡು| ದಲಿತ ವಿದ್ಯಾರ್ಥಿ ಸಾವು; ಶಾಲೆಯಲ್ಲಿ ಜಾತಿ ತಾರತಮ್ಯ ಎಂದು ಆರೋಪಿಸಿದ ಪೋಷಕರು