ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು ಆತ್ಮಹತ್ಯೆ ಎಂದು ಹೇಳಲಾಗುತ್ತಿದ್ದು, ಬಲಿಪಶುಗಳಿಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ನಂತರ ಸಾವು ಸಂಭವಿಸಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸುತ್ತಿದ್ದಾರೆ ಎಂದು ‘ದಿ ನ್ಯೂಸ್‌ ಮಿನಿಟ್‌’ ವಿಶೇಷ ವರದಿ ಮಾಡಿದೆ. ದಲಿತ ವ್ಯಕ್ತಿಗಳ ಕಸ್ಟಡಿ ಸಾವು ಸರಣಿಯಲ್ಲಿ ಇತ್ತೀಚಿನ ಪ್ರಕರಣವಾದ ಶಿವಗಂಗಾ ಜಿಲ್ಲೆಯ … Continue reading ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು