ತಮಿಳುನಾಡು ಸರ್ಕಾರ VS ರಾಜ್ಯಪಾಲ: ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು?

ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕಾರಗೊಂಡ 10 ಮಸೂದೆಗಳನ್ನು ರಾಷ್ಟ್ರಪತಿಯವರ ಪರಿಶೀಲನೆಯ ಕಾರಣ ಹೇಳಿ ಸುದೀರ್ಘ ಸಮಯ ತಡೆಹಿಡಿದು ಇರಿಸಿಕೊಂಡಿದ್ದ ರಾಜ್ಯಪಾಲ ಆರ್‌. ಎನ್‌. ರವಿ ನಡೆ ‘ಅಸಂವಿಧಾನಿಕ’ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ (ಏ.8) ಮಹತ್ವದ ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ, ರಾಜ್ಯ ಶಾಸಕಾಂಗ ಕಳುಹಿಸುವ ಮಸೂದೆಯ ಕುರಿತು ನಿರ್ಧಾರ ತೆಗೆದುಕೊಳ್ಳುವ ಸಂವಿಧಾನದ 200ನೇ ವಿಧಿಯಡಿ ಹೇಳಲಾದ ರಾಜ್ಯಪಾಲರ ಅಧಿಕಾರ ಮತ್ತು ಜವಾಬ್ದಾರಿಗಳನ್ನು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ … Continue reading ತಮಿಳುನಾಡು ಸರ್ಕಾರ VS ರಾಜ್ಯಪಾಲ: ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು?