ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ
ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ ಮಣಿಕಂಡನ್, ಎಳುಮಲೈ, ನಂದೀಶ್ ಮತ್ತು ಗೌತಮ್ ಎಂಬುವವರು ಮಚ್ಚುಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್, ಆಗಸ್ಟ್ 20 ರಂದು ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಆರೋಪಿಗಳ ಪೈಕಿ ನಾಲ್ವರನ್ನು ಬಂಧಿಸಿರುವ ಪೊಲೀಸರು, … Continue reading ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ
Copy and paste this URL into your WordPress site to embed
Copy and paste this code into your site to embed