ತಮಿಳುನಾಡು: ವೀಲ್‌ಚೇರ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ವೃದ್ಧ ತಂದೆಯನ್ನು ಎಳೆದೊಯ್ದ ವ್ಯಕ್ತಿ

ಎರಡು ಗಂಟೆ ಕಾದರೂ ವೀಲ್‌ಚೇರ್ ನೀಡದ ಕಾರಣ ಮಗನೊಬ್ಬ ತನ್ನ ಅನಾರೋಗ್ಯ ಪೀಡಿತ ತಂದೆಯನ್ನು ಎಳೆದುಕೊಂಡು ಹೋಗುತ್ತಿರುವ ವೀಡಿಯೊ ವೈರಲ್ ಆಗಿದ್ದು, ತಮಿಳುನಾಡಿನ ಕೊಯಮತ್ತೂರು ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. ವಿಡಿಯೊ ವೈರಲ್ ಆದ ಬಳಿಕ ತಮಿಳುನಾಡು ಬಿಜೆಪಿ ಮುಖ್ಯಸ್ಥ ನೈನಾರ್ ನಾಗೇಂದ್ರನ್ ಗುರುವಾರ ರಾಜ್ಯ ಸರ್ಕಾರವನ್ನು ಆರೋಗ್ಯ ಕ್ಷೇತ್ರದ ಸ್ಥಿತಿಯ ಬಗ್ಗೆ ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನ ವೀಡಿಯೊ ಹಂಚಿಕೊಂಡಿರುವ ಅವರು, ಘಟನೆಯನ್ನು ಹೃದಯ ವಿದ್ರಾವಕ ಎಂದರು. “ರಸ್ತೆ ಸೌಲಭ್ಯಗಳಿಲ್ಲದ ಗುಡ್ಡಗಾಡು ಪ್ರದೇಶಗಳಲ್ಲಿ ಬಟ್ಟೆ … Continue reading ತಮಿಳುನಾಡು: ವೀಲ್‌ಚೇರ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ವೃದ್ಧ ತಂದೆಯನ್ನು ಎಳೆದೊಯ್ದ ವ್ಯಕ್ತಿ