ತಮಿಳುನಾಡಿನಂತೆ ಕಾನೂನು ಹೋರಾಟ ಮಾಡುತ್ತೇವೆ: ರಾಜ್ಯಪಾಲರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ರಾಜ್ಯಪಾಲ ಗೆಹ್ಲೋಟ್ ಅವರು ಶಾಸಕಾಂಗವು ಅಂಗೀಕರಿಸಿದ ಮಸೂದೆಗಳನ್ನು ವಾಪಾಸು ಕಳುಹಿಸಿದರೆ, ರಾಜ್ಯ ಸರ್ಕಾರ ಅವರ ವಿರುದ್ಧ ‘ತಮಿಳುನಾಡಿನಂತೆಯೇ’ ಕಾನೂನು ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡುವೆ ಸಂಘರ್ಷ ಹೆಚ್ಚುತ್ತಿರುವ ಸೂಚನೆಯನ್ನು ಅವರು ನೀಡಿದ್ದಾರೆ. ತಮಿಳುನಾಡಿನಂತೆ ಕಾನೂನು “ಮಸೂದೆ (ಹಿಂತಿರುಗಿ) ಬರಲಿ. ಅದನ್ನು ನಾವು ಮೌಲ್ಯಮಾಪನ ಮಾಡುತ್ತೇವೆ. ಆದರೆ ಅದರಲ್ಲಿ … Continue reading ತಮಿಳುನಾಡಿನಂತೆ ಕಾನೂನು ಹೋರಾಟ ಮಾಡುತ್ತೇವೆ: ರಾಜ್ಯಪಾಲರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ