ತಮಿಳುನಾಡು| ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಶಾಲೆಯನ್ನು ಧ್ವಂಸಗೊಳಿಸಿದ ಪೋಷಕರು

4ನೇ ತರಗತಿಯ ಬಾಲಕಿಗೆ ಲೈಂಗಿಕ ದೌರ್ಜನ್ಯದಿಂದ ಸಿಟ್ಟಿಗೆದ್ದ ಪೋಷಕರು ಮತ್ತು ಸಂಬಂಧಿಕರು ಶಾಲೆಗೆ ನುಗ್ಗಿ ಧ್ವಂಸಗೊಳಿಸಿರುವ ಘಟನೆ ತಮಿಳುನಾಡಿನ ತಿರುಚಿಯಲ್ಲಿರುವ ಖಾಸಗಿ ಶಾಲೆಯುಲ್ಲಿ ನಡೆದಿದೆ. ಮೂಲಗಳ ಪ್ರಕಾರ, ಜಿಲ್ಲೆಯ ಮನಪ್ಪರೈ ಪ್ರದೇಶದ ಖಾಸಗಿ ಶಾಲೆಯಲ್ಲಿ ಓದುತ್ತಿರುವ ಬಾಲಕಿ, ಶಾಲಾ ಸಿಬ್ಬಂದಿಯ ಪತಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಇದರಿಂದ ಆಘಾತಗೊಂಡ ಪೋಷಕರು ಮತ್ತು ಮಗುವಿನ ಸಂಬಂಧಿಕರು, ಗುರುವಾರ ರಾತ್ರಿ ಶಾಲಾ ಆವರಣಕ್ಕೆ ನುಗ್ಗಿ ಆಸ್ತಿಪಾಸ್ತಿಗಳನ್ನು ಧ್ವಂಸ ಮಾಡಿದರು. ಪ್ರತ್ಯಕ್ಷದರ್ಶಿಗಳು ಹೇಳುವಂತೆ … Continue reading ತಮಿಳುನಾಡು| ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಶಾಲೆಯನ್ನು ಧ್ವಂಸಗೊಳಿಸಿದ ಪೋಷಕರು