ತಮಿಳುನಾಡು| ದಲಿತ ಮಹಿಳೆ ಅಡುಗೆ ಮಾಡುವುದಕ್ಕೆ ಪೋಷಕರ ವಿರೋಧ; ಕೆಲಸದಿಂದ ತೆಗೆದ ಶಾಲೆ
ತಮಿಳುನಾಡಿನ ಕರೂರ್ ಜಿಲ್ಲೆಯ ತೋಗಮಲೈ ಬಳಿಯ ಪಂಚಾಯತ್ ಯೂನಿಯನ್ ಮಧ್ಯಮ ಶಾಲೆಯಲ್ಲಿ, ಮುಖ್ಯಮಂತ್ರಿಗಳ ಉಪಾಹಾರ ಯೋಜನೆ (ಸಿಎಮ್‌ಬಿಎಸ್) ಅಡಿಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳೆಯನ್ನು ಕೆಲಸದಿಂದ ತೆಗೆದುಹಾಕಲಾಗಿದ ಎಂದು ‘ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ” ನಾನು ದಲಿತ ಸಮುದಾಯ ಎಂಬ ಕಾರಣಕ್ಕೆ ಕೆಲಸದಿಂದ ತೆಗೆದುಹಾಕಲಾಗಿದೆ” ಎಂದು ಆರೋಪಿಸಿ 35 ವರ್ಷದ ಮಹಿಳೆಯೊಬ್ಬರು ಇತ್ತೀಚೆಗೆ ಕರೂರಿನಲ್ಲಿ ಜಿಲ್ಲಾಧಿಕಾರಿ ಮತ್ತು ಎಸ್‌ಪಿಗೆ ಅರ್ಜಿ ದೂರು ನೀಡಿದ್ದು, “ಇದು ಜಾತಿ ಆಧಾರಿತ ತಾರತಮ್ಯ” ಎಂದು ದೂರಿದ್ದಾರೆ. ತೊಗಮಲೈ … Continue reading ತಮಿಳುನಾಡು| ದಲಿತ ಮಹಿಳೆ ಅಡುಗೆ ಮಾಡುವುದಕ್ಕೆ ಪೋಷಕರ ವಿರೋಧ; ಕೆಲಸದಿಂದ ತೆಗೆದ ಶಾಲೆ
Copy and paste this URL into your WordPress site to embed
Copy and paste this code into your site to embed