ತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್ ಬಳಸುತ್ತಿರುವ ಪೋಷಕರು
ಬಾಲ್ಯ ವಿವಾಹಕ್ಕಾಗಿ ವಯಸ್ಸು ಹೆಚ್ಚಿಸುವುದು ಮತ್ತು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕಿಯರ ಕುಟುಂಬಗಳು ಆಧಾರ್ ಕಾರ್ಡ್ ವಿವರಗಳನ್ನು ತಿರುಚಿರುವ ಕನಿಷ್ಠ ಆರು ಪ್ರಕರಣಗಳನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಕಳೆದ ಆರು ತಿಂಗಳಲ್ಲಿಹಲವು ಪ್ರಕರಣಗಳು ಕೆಲಮಂಗಲಂ ಬ್ಲಾಕ್‌ನಿಂದ ವರದಿಯಾಗಿವೆ. ಗರ್ಭಿಣಿಯರನ್ನು ಮೇಲ್ವಿಚಾರಣೆ ಮಾಡಲು ರಾಜ್ಯ ಆರೋಗ್ಯ ಇಲಾಖೆಯು ಬಳಸುವ ಡಿಜಿಟಲ್ ಟ್ರ್ಯಾಕಿಂಗ್ ವೇದಿಕೆಯಾದ ಪ್ರೆಗ್ನೆನ್ಸಿ ಮತ್ತು ಇನ್‌ಫೆಂಟ್ ಕೋಹಾರ್ಟ್ ಮಾನಿಟರಿಂಗ್ ಮತ್ತು ಮೌಲ್ಯಮಾಪನ (PICME) ವ್ಯವಸ್ಥೆಯ ಮೂಲಕ ಪೋಷಕರು ಎಸಗಿರುವ ವಂಚನೆ ಬೆಳಕಿಗೆ ಬಂದಿದೆ. … Continue reading ತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್ ಬಳಸುತ್ತಿರುವ ಪೋಷಕರು
Copy and paste this URL into your WordPress site to embed
Copy and paste this code into your site to embed