ತಮಿಳುನಾಡು| ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ; ರೈಲಿನಿಂದ ಹೊರಗೆ ತಳ್ಳಿದ ವಿಕೃತರು

ತಮಿಳುನಾಡಿನಲ್ಲಿ ನಾಲ್ಕು ತಿಂಗಳ ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ರೈಲಿನಿಂದ ಹೊರಗೆ ತಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಆಡಳಿತಾರೂಢ ಡಿಎಂಕೆ ಮತ್ತು ವಿರೋಧ ಪಕ್ಷದ ನಡುವೆ ಆಕ್ರೋಶ ಮತ್ತು ರಾಜಕೀಯ ಜಗಳಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಚಿತ್ತೂರಿಗೆ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಶುಕ್ರವಾರ ಮುಂಜಾನೆ ತಿರುಪತ್ತೂರು ಜಿಲ್ಲೆಯ ಜೋಲಾರ್ಪೇಟೆ ಬಳಿ ಇಬ್ಬರು ಪುರುಷರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮಹಿಳೆ ರೈಲಿನ ಶೌಚಾಲಯಕ್ಕೆ ಹೋಗುತ್ತಿದ್ದಾಗ ಇಬ್ಬರು ಪುರುಷರು … Continue reading ತಮಿಳುನಾಡು| ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ; ರೈಲಿನಿಂದ ಹೊರಗೆ ತಳ್ಳಿದ ವಿಕೃತರು