ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ
ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ ತಿಳಿಯುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ಶಿವಮತಿ 19 ವರ್ಷ ವಯಸ್ಸಿನವಳಾಗಿದ್ದು, ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ಓದುತ್ತಿದ್ದಳು. ಆಕೆ ಪ್ರಬಲಜಾತಿ ಕುಟುಂಬಕ್ಕೆ ಸೇರಿದ್ದು, ಮೊಬೈಲ್ ಫೋನ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ದಲಿತ ವ್ಯಕ್ತಿ ಅನಂತಕೃಷ್ಣನ್ ಅ ವರನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ತಿರುನಲ್ವೇಲಿಯ … Continue reading ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ
Copy and paste this URL into your WordPress site to embed
Copy and paste this code into your site to embed