ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

2022 ರ ವೆಂಗೈವಾಯಲ್ ನೀರಿನ ಟ್ಯಾಂಕ್ ಮಾಲಿನ್ಯ ಪ್ರಕರಣದಲ್ಲಿ ತಮಿಳುನಾಡಿನ ಅಪರಾಧ ವಿಭಾಗದ ಅಪರಾಧ ತನಿಖಾ ಇಲಾಖೆ (ಸಿಬಿ-ಸಿಐಡಿ) ಮೂವರು ದಲಿತ ಯುವಕರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಡಿಸೆಂಬರ್ 26, 2022 ರಂದು, ವೆಳ್ಳಾಲರ್ ಪೊಲೀಸರು ಉದ್ದೇಶಪೂರ್ವಕವಾಗಿ ಹಾನಿ ಉಂಟುಮಾಡುವ ವಸ್ತುಗಳನ್ನು ನೀಡುವುದಕ್ಕಾಗಿ ಐಪಿಸಿಯ ಸೆಕ್ಷನ್ 328 ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಸಿ/ಎಸ್‌ಟಿ) ವಿರುದ್ಧ ದೌರ್ಜನ್ಯ ತಡೆ ಸೆಕ್ಷನ್ 3(1)(ಬಿ), 3(1)(ಎಕ್ಸ್‌), 3(2) (ವಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಲ, ಒಳಚರಂಡಿ ಅಥವಾ … Continue reading ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು