ಕಳ್ಳತನ ದೂರು ನೀಡಲು ಠಾಣೆಗೆ ತೆರಳಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ಪೊಲೀಸರ ವಿರುದ್ಧ ಗಂಭೀರ ಆರೋಪ 

ತಮಿಳುನಾಡು ಡಿಎಂಕೆ ಸರ್ಕಾರದ ಅಡಿಯಲ್ಲಿ ರಾಜ್ಯದ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಆರೋಪಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಕಿಡಿಕಾರಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ತೋರಿಸುವ ವೀಡಿಯೊ ಕ್ಲಿಪ್ ಅನ್ನು ಹಂಚಿಕೊಮಡಿರುವ ಪಳನಿಸ್ವಾಮಿ ಈ ಹೇಳಿಕೆ ನೀಡಿದ್ದಾರೆ. ಎಐಎಡಿಎಂಕೆ ನಾಯಕಿಯ ಪ್ರಕಾರ, ಮಹಿಳೆ ತನ್ನ ಕದ್ದ ಸ್ಕೂಟರ್ ಬಗ್ಗೆ ದೂರು ದಾಖಲಿಸಲು ಪೊಲೀಸರನ್ನು ಸಂಪರ್ಕಿಸಿದ್ದರು. ದೂರು ದಾಖಲಿಸುವ ಬದಲು ಅಧಿಕಾರಿ ಆಕೆಯನ್ನು ಹೋಟೆಲ್ ಕೋಣೆಗೆ … Continue reading ಕಳ್ಳತನ ದೂರು ನೀಡಲು ಠಾಣೆಗೆ ತೆರಳಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ಪೊಲೀಸರ ವಿರುದ್ಧ ಗಂಭೀರ ಆರೋಪ