ತಮಿಳುನಾಡು| ಮಲಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ದಲಿತ ಯುವಕರು ಸಾವು, ಒಬ್ಬರ ಸ್ಥಿತಿ ಗಂಭೀರ

ತಮಿಳುನಾಡಿನ ತಿರುಪ್ಪೂರಿನಲ್ಲಿ ಮಲಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ದಲಿತ ಯುವಕರು ಸಾವಿಗೀಡಾಗಿದ್ದು, ಒಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೇ 19, ಸೋಮವಾರ ದುರಂತ ನಡೆದಿದೆ. ಮಲಗುಂಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಅನಿಲ ಸೇವಿಸಿ ನಾಲ್ವರು ಯುವಕರು ಆಸ್ವಸ್ಥಗೊಂಡಿದ್ದರು. ಈ ಪೈಕಿ ಸರವಣನ್ ಮತ್ತು ವೇಣುಗೋಪಾಲ್ ಎಂಬ ಇಬ್ಬರು ಅದೇ ದಿನ ಸಾವೀಗೀಡಾಗಿದ್ದರು. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಹರಿ ಕೃಷ್ಣನ್ ಎಂಬ ಮತ್ತೊಬ್ಬ ಯುವಕ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಮೂರಕ್ಕೇರಿದೆ. ನಾಲ್ಕನೇ ವ್ಯಕ್ತಿ … Continue reading ತಮಿಳುನಾಡು| ಮಲಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ದಲಿತ ಯುವಕರು ಸಾವು, ಒಬ್ಬರ ಸ್ಥಿತಿ ಗಂಭೀರ