ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ
ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ ಸಂಸತ್ ಭವನದ (ಜಾತಿಯ ಸಂಸದ್) ದಕ್ಷಿಣ ಪ್ಲಾಝಾದಲ್ಲಿ ನಡೆಯಿತು. ಬಾಂಗ್ಲಾದೇಶದ ಅಧ್ಯಕ್ಷರಾದ ಮೊಹಮ್ಮದ್ ಶಹಾಬುದ್ದೀನ್ ಅವರು ರೆಹಮಾನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ತಾರಿಖ್ ರೆಹಮಾನ್ ಅವರೊಂದಿಗೆ 49 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹೊಸ … Continue reading ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ
Copy and paste this URL into your WordPress site to embed
Copy and paste this code into your site to embed