ಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್!
ಜುಲೈ 1 ರಿಂದ ಆಧಾರ್-ದೃಢೀಕೃತ ಬಳಕೆದಾರರು ಮಾತ್ರ ತತ್ಕಾಲ್ ರೈಲು ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ ಎಂದು ಕೇಂದ್ರ ರೈಲ್ವೆ ಸಚಿವಾಲಯ ಬುಧವಾರ ಪ್ರಕಟಿಸಿದೆ. ಜುಲೈ 15 ರಿಂದ ಆನ್‌ಲೈನ್‌ನಲ್ಲಿ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಆಧಾರ್ ಆಧಾರಿತ OTP ದೃಢೀಕರಣವು ಕಡ್ಡಾಯವಾಗಲಿದೆ. ಜುಲೈ 1 ರಿಂದ ಆಧಾರ್ ಪ್ರಯಾಣದ ದಿನಾಂಕಕ್ಕಿಂತ ಒಂದು ದಿನ ಮೊದಲು ರೈಲು ಟಿಕೆಟ್‌ಗಳನ್ನು ಬುಕ್ ಮಾಡುವ ವ್ಯವಸ್ಥೆಯಾಗಿದೆ ತತ್ಕಾಲ್. ಈ ವ್ಯವಸ್ಥೆಯು ಕೊನೆ ಕ್ಷಣದಲ್ಲಿ ಪ್ರಯಾಣವನ್ನು ಯೋಜಿಸುವವರಿಗೆ ಸಹಾಯ ಮಾಡುತ್ತದೆ. “ಸಿಸ್ಟಮ್-ರಚಿತ … Continue reading ಜುಲೈ 1 ರಿಂದ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ತತ್ಕಾಲ್ ರೈಲು ಟಿಕೆಟ್!
Copy and paste this URL into your WordPress site to embed
Copy and paste this code into your site to embed