ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಗಾಳಿಯಲ್ಲಿ ಆರು ಸುತ್ತು ಗುಂಡು ಹಾರಿಸಿದ್ದಾರೆ. ಅ.16ರಂದು ರಾಯಚೋಟಿ ಮತ್ತು ಪುಂಗನೂರಿನಲ್ಲಿ ಭುಗಿಲೆದ್ದು, ಮರುದಿನ ರಾಜ್ಯದ ಇತರ ಭಾಗಗಳಿಗೂ ಹರಡಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ವೈಎಸ್ಆರ್ಸಿಪಿ ಪರಸ್ಪರ ದೋಷಾರೋಪಣೆ ಮಾಡಿಕೊಂಡಿವೆ. ಪುಲಿವೆಂದುಲದಲ್ಲಿ … Continue reading ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್ಆರ್ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು
Copy and paste this URL into your WordPress site to embed
Copy and paste this code into your site to embed