ಟೆಕ್ಕಿ ಆತ್ಮಹತ್ಯೆ ಪ್ರಕರಣ: ‘ನನ್ನನ್ನು ಮೃಗದಂತೆ ನಡೆಸಿಕೊಂಡರು..’ ಎಂದು ಪತಿ ವಿರುದ್ಧ ದೂರು ನೀಡಿದ್ದ ಪತ್ನಿ

ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಉತ್ತರ ಪ್ರದೇಶ ಟೆಕ್ಕಿಯೊಬ್ಬರ ಸಾವಿನ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆ ನಡೆಯುತ್ತಿದೆ. ವರದಕ್ಷಿಣೆ ಕಿರುಕುಳ ಮತ್ತು ಹಲ್ಲೆ ಆರೋಪದ ಮೇಲೆ ಅವರ ಪತ್ನಿ 2022 ರ ಪೊಲೀಸ್ ದೂರಿನ ವಿವರಗಳು ಇದೀಗ ಮಾಧ್ಯಮಗಳಲ್ಲಿ ಬಹಿರಂಗವಾಗಿದೆ. ಏಪ್ರಿಲ್ 24, 2022 ರಂದು ಉತ್ತರ ಪ್ರದೇಶದ ಜೌನ್‌ಪುರದಲ್ಲಿ ನಿಕಿತಾ ಸಿಂಘಾನಿಯಾ ಅವರು ನೀಡಿದ ದೂರಿನಲ್ಲಿ, “ಅತುಲ್ ಸುಭಾಷ್ ತನಗೆ ಥಳಿಸುತ್ತಿದ್ದರು, ಪತಿ-ಪತ್ನಿ ಸಂಬಂಧವನ್ನು ಮೃಗದಂತೆ ಪರಿಗಣಿಸಲು ಪ್ರಾರಂಭಿಸಿದರು” ಎಂದು ಆರೋಪಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. … Continue reading ಟೆಕ್ಕಿ ಆತ್ಮಹತ್ಯೆ ಪ್ರಕರಣ: ‘ನನ್ನನ್ನು ಮೃಗದಂತೆ ನಡೆಸಿಕೊಂಡರು..’ ಎಂದು ಪತಿ ವಿರುದ್ಧ ದೂರು ನೀಡಿದ್ದ ಪತ್ನಿ