ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ ರಾತ್ರಿ ಗ್ರೇಟರ್ ನೋಯ್ಡಾದ ಪರಿ ಚೌಕ್‌ನಿಂದ ಓಲ್ಡ್ ದೆಹಲಿಯ ಕಾಶ್ಮೀರಿ ಗೇಟ್‌ವರೆಗಿನ ಬಸ್ಸಿನ 47 ಕಿಲೋಮೀಟರ್ ಪ್ರಯಾಣದ ಅವಧಿಯಲ್ಲಿ ನಡೆದಿದೆ. ಪೊಲೀಸರು ಬಸ್ ಚಾಲಕ ಕುಲದೀಪ್ ಮತ್ತು ನಿರ್ವಾಹಕ ಸಂದೀಪ್ ಇಬ್ಬರನ್ನೂ ಬಂಧಿಸಿದ್ದು, ವಾಹನವನ್ನು ಜಪ್ತಿ ಮಾಡಿ ವಿಧಿವಿಜ್ಞಾನ (ಫೋರೆನ್ಸಿಕ್) ಪರೀಕ್ಷೆಗೆ … Continue reading ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ