ಬಿಹಾರ| ಮತದಾರರ ಪಟ್ಟಿಯಿಂದ ನನ್ನ ಹೆಸರು ಕಾಣೆಯಾಗಿದೆ: ತೇಜಸ್ವಿ ಯಾದವ್ ಆರೋಪ

ಭಾರತೀಯ ಚುನಾವಣಾ ಆಯೋಗ (ಇಸಿಐ) ಶುಕ್ರವಾರ (ಆ.1) ಬಿಡುಗಡೆ ಮಾಡಿರುವ ಬಿಹಾರದ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲ ಎಂದು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನಾಯಕ ತೇಜಸ್ವಿ ಪ್ರಸಾದ್ ಯಾದವ್ ಶನಿವಾರ (ಆ.2) ಹೇಳಿದ್ದಾರೆ. ಪಾಟ್ನಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೇಜಸ್ವಿ ಯಾದವ್, “ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಸಮಯದಲ್ಲಿ ನೋಂದಣಿ ನಮೂನೆಯನ್ನು (enumeration form) ಭರ್ತಿ ಮಾಡಿದ್ದೇನೆ ಎಂದಿದ್ದಾರೆ. “ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಹೇಗೆ ಸ್ಪರ್ಧಿಸಲಿ?” ಎಂದು ಅವರು ಪ್ರಶ್ನಿಸಿದ್ದಾರೆ. #WATCH | … Continue reading ಬಿಹಾರ| ಮತದಾರರ ಪಟ್ಟಿಯಿಂದ ನನ್ನ ಹೆಸರು ಕಾಣೆಯಾಗಿದೆ: ತೇಜಸ್ವಿ ಯಾದವ್ ಆರೋಪ