ತೆಲಂಗಾಣ | ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆ ಮಂಡಿಸಿದ ಸಿಎಂ ರೇವಂತ್ ರೆಡ್ಡಿ

ಕಾಂಗ್ರೆಸ್ ಚುನಾವಣಾ ಭರವಸೆಯನ್ನು ಒಂದು ವರ್ಷದೊಳಗೆ ಈಡೇರಿಸಲಾಗಿದೆ ಎಂದು ಪ್ರತಿಪಾದಿಸಿರುವ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆಯನ್ನು ಮಂಡಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಐತಿಹಾಸಿಕವಾಗಿ ತಳಮಟ್ಟದಲ್ಲಿರುವ ಹಿಂದುಳಿದ ವರ್ಗಗಳಿಂದ “ಅವರನ್ನು ಎಣಿಕೆ ಮಾಡಬೇಕು” ಎಂಬ ಬೇಡಿಕೆ ಇದೆ ಎಂದು ಹೇಳಿದ್ದಾರೆ. “ಯಾವುದೇ ನೀತಿ ಜಾರಿಗೆ ಬರಲು, ಅದನ್ನು ಬೆಂಬಲಿಸಲು ದತ್ತಾಂಶ ಇರಬೇಕು. ಜಾತಿ ಸಮೀಕ್ಷೆಯ ಅಂಕಿ-ಅಂಶವನ್ನು ರಾಜ್ಯದಲ್ಲಿ ಸಾಮಾಜಿಕ-ರಾಜಕೀಯ ಬದಲಾವಣೆಗಳನ್ನು ತರಲು ಬಳಸಲಾಗುತ್ತದೆ. ಇದು ತೆಲಂಗಾಣದ ಒಂದು ಐತಿಹಾಸಿಕ ಕ್ಷಣ.” … Continue reading ತೆಲಂಗಾಣ | ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆ ಮಂಡಿಸಿದ ಸಿಎಂ ರೇವಂತ್ ರೆಡ್ಡಿ