ತೆಲಂಗಾಣ| ಕ್ಷೇತ್ರ ಪುನರ್‌ವಿಂಗಡಣೆ ಕುರಿತ ಸರ್ವಪಕ್ಷ ಸಭೆಯಿಂದ ದೂರ ಉಳಿದ ಬಿಆರ್‌ಎಸ್-ಬಿಜೆಪಿ

ಲೋಕಸಭಾ ಕ್ಷೇತ್ರಗಳ ಪ್ರಸ್ತಾವಿತ ಪುನರ್‌ವಿಂಗಡಣೆ ಕುರಿತು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಸೋಮವಾರ ಕರೆದಿದ್ದ ಸರ್ವಪಕ್ಷ ಸಭೆಯಿಂದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ದೂರ ಉಳಿದಿವೆ. ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷ ಆಫ್ ಇಂಡಿಯಾ (ಸಿಪಿಐ), ಕಮ್ಯುನಿಸ್ಟ್ ಪಕ್ಷ ಆಫ್ ಇಂಡಿಯಾ-ಮಾರ್ಕ್ಸ್ ವಾದಿ (ಸಿಪಿಐ-ಎಂ) ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕರು ಭಾಗವಹಿಸಿದ್ದರು. ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡಣೆಯಿಂದ ತೆಲಂಗಾಣ … Continue reading ತೆಲಂಗಾಣ| ಕ್ಷೇತ್ರ ಪುನರ್‌ವಿಂಗಡಣೆ ಕುರಿತ ಸರ್ವಪಕ್ಷ ಸಭೆಯಿಂದ ದೂರ ಉಳಿದ ಬಿಆರ್‌ಎಸ್-ಬಿಜೆಪಿ