ತೆಲಂಗಾಣ ಜಾತಿ ಸಮೀಕ್ಷೆ : ರಾಜ್ಯದ ಜನಸಂಖ್ಯೆಯಲ್ಲಿ ಹಿಂದುಳಿದ ಜಾತಿಯವರ ಪ್ರಮಾಣ ಶೇ. 56

ಕಳೆದ ವರ್ಷದ (2024) ನವೆಂಬರ್ ಮತ್ತು ಡಿಸೆಂಬರ್‌ ತಿಂಗಳಲ್ಲಿ ನಡೆಸಿದ ಜಾತಿ ಜನಗಣತಿಯ ಪ್ರಕಾರ, ರಾಜ್ಯದ ಒಟ್ಟು ಜನಸಂಖ್ಯೆಯ ಶೇಖಡ 56.33ರಷ್ಟು ಹಿಂದುಳಿದ ಜಾತಿಗಳಿಗೆ ಸೇರಿದ ಜನರು ಇದ್ದಾರೆ ಎಂದು ತೆಲಂಗಾಣದ ಸಚಿವ ಉತ್ತಮ್ ಕುಮಾರ್ ರೆಡ್ಡಿ ಬಹಿರಂಗಪಡಿಸಿದ್ದಾರೆ. ಹಿಂದುಳಿದ ಜಾತಿಗಳಲ್ಲಿ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯ ಜನರು ಒಳಗೊಂಡಿದ್ದಾರೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಮತ್ತು ಜಾತಿ ಸಮೀಕ್ಷೆಯ ಪ್ರಕಾರ, ತೆಲಂಗಾಣದ ಜನಸಂಖ್ಯೆಯಲ್ಲಿ ಮುಸ್ಲಿಮರನ್ನು ಹೊರತುಪಡಿಸಿ ಶೇಖಡ 46.25ರಷ್ಟು … Continue reading ತೆಲಂಗಾಣ ಜಾತಿ ಸಮೀಕ್ಷೆ : ರಾಜ್ಯದ ಜನಸಂಖ್ಯೆಯಲ್ಲಿ ಹಿಂದುಳಿದ ಜಾತಿಯವರ ಪ್ರಮಾಣ ಶೇ. 56