ತೆಲಂಗಾಣ: ಸರಪಂಚ್ ಚುನಾವಣೆಯಲ್ಲಿ ಬೆಂಬಲಿಸದ ದಲಿತ ಕುಟುಂಬದ ಮನೆ ಕೆಡವಿದ ಕಾಂಗ್ರೆಸ್ ಸದಸ್ಯರು

ಕಾಂಗ್ರೆಸ್ ಬೆಂಬಲಿತ ಸರಪಂಚ್ ಆಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ಪದ್ಮಾವತಿ ಮತ್ತು ಅವರ ಮಗ ಪ್ರಸಾದ್ ರೆಡ್ಡಿ ಎಂಬುವವರು ಸೋಮವಾರ ಕೊಹಿರ್ ಮಂಡಲದ ಸಜ್ಜಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ದಲಿತ ಕುಟುಂಬದ ಮನೆಯನ್ನು ಕೆಡವಲು ಗ್ರಾಮ ಪಂಚಾಯಿತಿಯನ್ನು ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ದಲಿತ ಸಮುದಾಯದ ಸಂತ್ರಸ್ತ ಬೆಗರಿ ರಾಮುಲು, ಅವರ ಪತ್ನಿ ಈಶ್ವರಮ್ಮ ಕೆಲವು ದಿನಗಳ ಹಿಂದೆ ಸರ್ಕಾರವು ಕುಟುಂಬಕ್ಕೆ ನೀಡಿದ್ದ ಸ್ಥಳದಲ್ಲಿ ಮನೆ ನಿರ್ಮಾಣ ಕಾರ್ಯವನ್ನು ಕೈಗೊಂಡರು. ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಬೆಂಬಲಿಸಲು ರಾಮುಲು ನಿರಾಕರಿಸಿದ್ದರಿಂದ, … Continue reading ತೆಲಂಗಾಣ: ಸರಪಂಚ್ ಚುನಾವಣೆಯಲ್ಲಿ ಬೆಂಬಲಿಸದ ದಲಿತ ಕುಟುಂಬದ ಮನೆ ಕೆಡವಿದ ಕಾಂಗ್ರೆಸ್ ಸದಸ್ಯರು