ತೆಲಂಗಾಣ | ತಮ್ಮದೇ ಸರ್ಕಾರದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್‌ಸಿ!

ತೆಲಂಗಾಣದ ಕಾಂಗ್ರೆಸ್ ಸರ್ಕಾರ ಮಂಗಳವಾರ (ಫೆ.4) ವಿಧಾನಸಭೆಯಲ್ಲಿ ಮಂಡಿಸಿದ ಸಾಮಾಜಿಕ-ಆರ್ಥಿಕ, ರಾಜಕೀಯ, ಜಾತಿ, ಶಿಕ್ಷಣ ಮತ್ತು ಉದ್ಯೋಗ ಸಮೀಕ್ಷೆ (ಜಾತಿ ಸಮೀಕ್ಷೆ) ವರದಿಯನ್ನು ವಿಧಾನಪರಿಷತ್‌ನ ಕಾಂಗ್ರೆಸ್‌ ಸದಸ್ಯ ಚಿಂತಪಾಂಡು ನವೀನ್ ಅಲಿಯಾಸ್ ತೀನ್ಮಾರ್ ಮಲ್ಲಣ್ಣ ಸುಟ್ಟು ಹಾಕಿದ್ದಾರೆ. ನಾನು ಈ ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಇದು ಹಿಂದುಳಿದ ಜಾತಿಗಳ ಭವಿಷ್ಯವನ್ನು ನಾಶ ಮಾಡುವ ಪಿತೂರಿ ಎಂದು ಮಲ್ಲಣ್ಣ ಹೇಳಿದ್ದಾರೆ. ವರದಿಯಲ್ಲಿರುವ ಅಂಕಿ ಅಂಶಗಳು ನಕಲಿ. ಹಿಂದುಳಿದ ಜಾತಿಗಳು ಇದನ್ನು ಒಪ್ಪುವುದಿಲ್ಲ. ಸಮೀಕ್ಷೆ ವೇಳೆ 40 ಲಕ್ಷ … Continue reading ತೆಲಂಗಾಣ | ತಮ್ಮದೇ ಸರ್ಕಾರದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್‌ಸಿ!