Homeಮುಖಪುಟತೆಲಂಗಾಣ ಎನ್‌ಕೌಂಟರ್: ಹತರಾದ 4 ಆರೋಪಿಗಳ ಮರುಶವಪರೀಕ್ಷೆಗೆ ಹೈಕೋರ್ಟ್‌ ಆದೇಶ

ತೆಲಂಗಾಣ ಎನ್‌ಕೌಂಟರ್: ಹತರಾದ 4 ಆರೋಪಿಗಳ ಮರುಶವಪರೀಕ್ಷೆಗೆ ಹೈಕೋರ್ಟ್‌ ಆದೇಶ

- Advertisement -
- Advertisement -

ಡಿಸೆಂಬರ್‌ 6ರಂದು ನಡೆದ, ದೇಶವನ್ನೆ ಬೆಚ್ಚಿಬೀಳಿಸಿದ ಹೈದರಾಬಾದ್‌ ಪಶುವೈದ್ಯೆಯ ಕೊಲೆ ಮತ್ತು ಅತ್ಯಾಚಾರದ ಆರೋಪಿಗಳ ಎನ್‌ಕೌಂಟರ್ ಕುರಿತು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ 4 ಆರೋಪಿಗಳ ಶವಗಳನ್ನು ಮರು ಪೋಸ್ಟ್ ಮಾರ್ಟಮ್ ಮಾಡುವಂತೆ ಆದೇಶಿಸಿದೆ.

ತೆಲಂಗಾಣ ಎನ್‌ಕೌಂಟರ್‌ನಲ್ಲಿ ಹತರಾದ ಆರೋಪಿಗಳ ಶವವನ್ನು ಗಾಂಧಿ ಆಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಿಸಲಾಗಿದ್ದು ಈಗ ಮತ್ತೆ ಪೋಸ್ಟ್‌ ಮಾರ್ಟಮ್‌ ಮಾಡಬೇಕಾಗಿದೆ.

ಈ ವಿಚಾರ ರಾಷ್ಟ್ರಾದ್ಯಂತ ಪರ ವಿರೋಧದ ಅಲೆಯನ್ನು ಹುಟ್ಟುಹಾಕಿತ್ತು. ಪೊಲೀಸರಿಗೆ ಜೈಕಾರ, ಸಿಹಿ ತಿನ್ನಿಸುವುದು ನಡೆದಿತ್ತು. ನಂತರ ಪೊಲೀಸರು ಆತ್ಮರಕ್ಷಣೆಗಾಗಿ ನಾವು ಎನ್‌ಕೌಂಟರ್‌ ಮಾಡಬೇಕಾಯಿತು ಎಂದು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...

ಒಡಿಶಾ| ಮೇಕೆ ಕಳ್ಳತನ ಶಂಕೆಯಿಂದ 14 ವರ್ಷದ ಬಾಲಕನನ್ನು ಹೊಡೆದು ಕೊಂದ ಗುಂಪು; 12 ಜನರ ಬಂಧನ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯಿಂದ ಗ್ರಾಮಸ್ಥರು ಥಳಿಸಿದರಿಂದ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿ, ಇನ್ನೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಟಿರಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡೋಖೋಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಪಶ್ಚಿಮ ಏಷ್ಯಾದಲ್ಲಿ ಸಿಲುಕಿದ್ದ ಮಹಾರಾಷ್ಟ್ರದ 164 ಪ್ರವಾಸಿಗರು ಮನೆಗೆ ಮರಳಿದ್ದಾರೆ: ಶಿವಸೇನೆ

ಮುಂಬೈ: ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸಿಲುಕಿಕೊಂಡಿದ್ದ ಮಹಾರಾಷ್ಟ್ರದ ಒಟ್ಟು 164 ಪ್ರವಾಸಿಗರು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವ್ಯವಸ್ಥೆ ಮಾಡಿದ ಎರಡು ವಿಮಾನಗಳಲ್ಲಿ ಮನೆಗೆ ಮರಳಿದ್ದಾರೆ ಎಂದು ಶಿವಸೇನಾ ಪದಾಧಿಕಾರಿಯೊಬ್ಬರು ಬುಧವಾರ...

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...